ಈ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 585 ಅಂಕ ಗಳಿಸಿ ಪಿ ಯಶಸ್ವಿ ನಾಯಕ್ ಶಾಲೆಗೆ ಪ್ರಥಮ ಸ್ಥಾನಿಯಾಗಿರುತ್ತಾಳೆ. ಯಜ್ಞಶ್ರೀ 566 ಅಂಕ ಗಳಿಸಿದ್ವಿತೀಯ ಸ್ಥಾನ , ಸ್ನೇಹಾ 565 ಅಂಕ ಗಳಿಸಿ ತೃತೀಯ ಸ್ಥಾನಿಯಾಗಿರುತ್ತಾಳೆ. 29 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 04...
ಶ್ರೀದೇವಿ ವಿದ್ಯಾಕೇಂದ್ರ ದೇವಿನಗರ ಪುಣಚದಲ್ಲಿ ವಿಟ್ಲ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ ಬಾಲಕಿಯರ ಖೋ- ಖೋ ಪಂದ್ಯಾಟವನ್ನು ದಿನಾಂಕ 13-09-2024 ರ ಶುಕ್ರವಾರದಂದು ನಡೆಸಲಾಯಿತು. ಪುಣಚ ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಶ್ರೀಮತಿ ಬೇಬಿ ಇವರು ದೀಪವನ್ನು ಬೆಳಗಿಸುವುದರ...
ಶ್ರೀದೇವಿ ಶಿಶುಮಂದಿರ ದೇವಿನಗರ ಪುಣಚ, ಇದರ ವತಿಯಿಂದ ದಿನಾಂಕ 26-08-2024 ನೇ ಸೋಮವಾರದಂದು ಶ್ರೀದೇವಿ ವಿದ್ಯಾಕೇಂದ್ರದ ನಮೋಭಾರತಿ ಸಭಾಂಗಣದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ನಡೆಯಿತು. ಸಭಾಧ್ಯಕ್ಷತೆಯನ್ನು ವಹಿಸಿದ್ದ ಶ್ರೀ ಹರೀಶ್ ಪೂಜಾರಿ ಅಧ್ಯಕ್ಷರು, ರೋಟರಿ ಕ್ಲಬ್ ವಿಟ್ಲ, ಇವರು ಕಾರ್ಯಕ್ರಮಕ್ಕೆ ಶುಭಹಾರೈಸಿದರು....
ಪುಣಚ ದೇವಿನಗರ ಶ್ರೀದೇವಿ ವಿದ್ಯಾಕೇಂದ್ರದಲ್ಲಿ ೭೮ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆ.15ರಂದು ಆಚರಿಸಲಾಯಿತು. ನಿವೃತ್ತ ಸೈನಿಕ, ಶಾಲಾ ಆಡಳಿತ ಸಮಿತಿ ಸದಸ್ಯರಾದ ಶ್ರೀ ಈಶ್ವರ ನಾಯ್ಕ ಬೇರಿಕೆ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಸ್ವಾತಂತ್ರೋತ್ಸವದ ಪ್ರಯುಕ್ತ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಯನ್ನು...
ಪುಣಚ ಶ್ರೀದೇವಿ ವಿದ್ಯಾಕೇಂದ್ರದಲ್ಲಿ ದಿನಾಂಕ 26/7/24 ರಂದು *ಕಾರ್ಗಿಲ್ ವಿಜಯೋತ್ಸವ – ಯೋಧ ನಮನ – ಗುರು ನಮನ* ಕಾರ್ಯಕ್ರಮ ನಡೆಯಿತು. ಅತಿಥಿಗಳಾಗಿ ಆಗಮಿಸಿದ ಭಾರತೀಯ ವಾಯುಸೇನೆಯ ನಿವೃತ್ತ ಸಾರ್ಜೆಂಟ್ ಆದ ಶ್ರೀ ಪ್ರಕಾಶ್ ಭಟ್ ಕುಕ್ಕಿಲ ಇವರು ಕಾರ್ಗಿಲ್ ವಿಜಯ...
ದಿನಾಂಕ 21-06-2024 ನೇ ಶುಕ್ರವಾರ ಶ್ರೀದೇವಿ ವಿದ್ಯಾಕೇಂದ್ರದ ನಮೋಭಾರತಿ ಸಭಾಂಗಣದಲ್ಲಿ “ ವಿಶ್ವ ಯೋಗ ದಿನವನ್ನು ಆಚರಿಸಲಾಯಿತು. ದೀಪ ಬೆಳಗಿಸಿ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಬಳಿಕ ಸರಸ್ವತಿ ವಂದನೆ , ವಿದ್ಯಾರ್ಥಿಗಳಿಂದ ಯೋಗ ಪ್ರಾರ್ಥನೆ , ಯೋಗ ಗೀತೆ ಹಾಗೂ ಯೋಗ ನೃತ್ಯಗಳ...
...